ಮಂಗಳೂರಿನ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ: ಎಲ್ಲೆಡೆ ಆವರಿಸಿದ ದಟ್ಟ ಹೊಗೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಂಗಳೂರು ನಗರದ ಹೊರವಲಯದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಶುಕ್ರವಾರ ಮಧ್ಯಾಹ್ನ ವೇಳೆ ಬಿಸಿಲ ಬೇಗೆಯಿಂದ ಮಿಥೇನ್ ಗ್ಯಾಸ್ ಉತ್ಪತ್ತಿಯಾಗಿ ಬೆಂಕಿ ಉತ್ಪತ್ತಿಯಾಗಿ ಬೆಂಕಿ ಕೆನ್ನಾಲಿಗೆಗೆ ಕಾಣಿಸಿಕೊಂಡಿದೆ.

ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ. ಸುತ್ತಮುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ ಅವರಿಸಿದೆ. ಜೆಸಿಬಿ ಹಾಗೂ ಸುಮಾರು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!