ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ: ಒಂದೇ ಕುಟುಂಬದ ಮೂವರು ಸಜೀವ ದಹನ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಧಾನಿ ದೆಹಲಿಯ ರೋಹಿಣಿ ಪ್ರದೇಶದಲ್ಲಿ ಮಧ್ಯರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮಗುವು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ನಡೆದಿದೆ. ಮಂಗೇರಾಮ್ ಪಾರ್ಕ್ ಸಮೀಪದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದಲ್ಲಿದ್ದ ತಾತ್ಕಾಲಿಕ ಗುಡಿಸಲುಗಳಿಗೆ ವೇಗವಾಗಿ ವ್ಯಾಪಿಸಿ ಈ ಅವಘಡಕ್ಕೆ ಕಾರಣವಾಗಿದೆ. ಮಾಹಿತಿ ಪ್ರಕಾರ, ಬೆಳಗಿನ ಜಾವ ಸುಮಾರು 1.25ರ ಸುಮಾರಿಗೆ ಬುಧ್ ವಿಹಾರ್ ಬಳಿಯ ತ್ಯಾಜ್ಯ ಸಂಗ್ರಹಣಾ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿ … Continue reading ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಗೋದಾಮಿನಲ್ಲಿ ಬೆಂಕಿ: ಒಂದೇ ಕುಟುಂಬದ ಮೂವರು ಸಜೀವ ದಹನ
Copy and paste this URL into your WordPress site to embed
Copy and paste this code into your site to embed