Sunday, June 26, 2022

Latest Posts

ಸ್ಯಾನಿಟೈಸರ್​ ಕಾರ್ಖಾನೆಯಲ್ಲಿ ಅಗ್ನಿ ದುರಂತ: ಮೃತರ ಸಂಖ್ಯೆ 18ಕ್ಕೆ ಏರಿಕೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿರಂಗುತ್ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಸೋಮವಾರ ಮಧ್ಯಾಹ್ನದ ಬಳಿಕ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಇಡೀ ಕಾರ್ಖಾನೆಗೆ ವ್ಯಾಪಿಸಿದೆ.

ಪಿರಂಗುಟ್ ಗ್ರಾಮದಲ್ಲಿರುವ ಎಸ್ ವಿಎಸ್ ಅಕ್ವಾ ಟೆಕ್ನಾಲಜೀಸ್ ಕಾರ್ಖಾನೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು, ಸುಮಾರು 20 ಮಂದಿ ಪಾರಾಗಿದ್ದಾರೆ. ಸದ್ಯ ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss