ಗೋದಾವರಿ ಹೋಟೆಲ್‌ನಲ್ಲಿ ಬೆಂಕಿ ಅವಘಡ: ಇಬ್ಬರಿಗೆ ಗಾಯ !

ಹೊಸದಿಗಂತ ವರದಿ ವಿಜಯಪುರ:

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಗರದ ಗೋದಾವರಿ ಹೋಟೆಲ್‌ನಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಈ ಅವಘಡದಲ್ಲಿ ಹೋಟೆಲ್‌ನಲ್ಲಿ ಮಲಗಿದ ಇಬ್ಬರು ಗಾಯಗೊಂಡಿದ್ದು, ಭಾರೀ ಅನಾಹುತ ತಪ್ಪಿದೆ. ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸುದ್ದಿ ತಿಳಿದ ಬಳಿಕ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!