ಹರಿಯಾಣದ ಸೋನಿಪತ್‌ನ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹರಿಯಾಣದ ಸೋನಿಪತ್‌ನ ರಾಯ್ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ.

ಸ್ಥಳದಲ್ಲಿ ಹಲವಾರು ಅಗ್ನಿಶಾಮಕ ದಳದ ವಾಹನಗಳನ್ನು ನಿಯೋಜಿಸಲಾಗಿದ್ದು, ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!