ಪೀಠೋಪಕರಣ ತಯಾರಿಕಾ ಘಟಕದಲ್ಲಿ ಭಾರೀ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :‌

ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಪೀಠೋಪಕರಣ ತಯಾರಿಕಾ ಘಟಕದಲ್ಲಿ ಮಂಗಳವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿ ಅವಘಡದ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬೆಂಕಿ ಅನಾಹುತಕ್ಕೆ ಕಾರಣ ಮತ್ತು ಸಮಯ ಇನ್ನೂ ಪತ್ತೆಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!