ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಫ್ರಾಂಚೈಸಿ ಸನ್ರೈಸರ್ಸ್ ಹೈದರಾಬಾದ್ (SRH) ಉಳಿದುಕೊಂಡ ಐಷಾರಾಮಿ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಎಲ್ಲಾ ಆಟಗಾರರನ್ನು ಸ್ಥಳಾಂತರಿಸಲಾಗಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
A fire broke out at the Park Hayatt hotel in Hyderabad’s Banjara Hills on Monday, April 14. The Sunrisers Hyderabad team is currently staying at the hotel
*ALL PLAYERS ARE SAFE*#parkhayatt pic.twitter.com/hT0tI6npyA— SunrisersHyd – OrangeArmy Forever (@Orangearmyforvr) April 14, 2025