ಹೊಸದಿಗಂತ ಡಿಜಿಟಲ್ ಡೆಸ್ಕ್:
ನೋಯ್ಡಾದ ವೇವ್ ಸಿಟಿ ಸೆಂಟರ್‌ನಲ್ಲಿರುವ ಲಾಜಿಕ್ಸ್ ಮಾಲ್‌ನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯನ್ನು ನಿಯಂತ್ರಿಸಲು ನಾಲ್ಕು ಅಗ್ನಿಶಾಮಕ ಟೆಂಡರ್‌ಗಳು ಘಟನಾ ಸ್ಥಳಕ್ಕೆ ಆಗಮಿಸಿದ್ದು. ನೋಯ್ಡಾದ ಸೆಕ್ಟರ್ 32 ರಲ್ಲಿರುವ ಲಾಜಿಕ್ಸ್ ಮಾಲ್‌ನಲ್ಲಿರುವ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.