ತಿರುಪತಿಯಲ್ಲಿರುವ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ: ಅಪಾರ ಪ್ರಮಾಣದ ವಸ್ತುಗಳು ನಾಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬುಧವಾರ ಮುಂಜಾನೆ ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ರೇಣಿಗುಂಟಾ ಬಳಿಯ ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮಾಹಿತಿ ಪಡೆದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ.

ದಟ್ಟವಾದ ಹೊಗೆಯು ಗಾಳಿಯಲ್ಲಿ ಬೀಸುತ್ತಿರುವುದನ್ನು ದೃಶ್ಯದಲ್ಲಿ ಕಾಣಬಹುದು. ಬೆಂಕಿ ಅನಾಹುತಕ್ಕೆ ಕಾರಣ ಏನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!