ನಿರ್ಮಾಣ ಹಂತದ ಸಬರಮತಿ ಬುಲೆಟ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಹಮದಾಬಾದ್ ಜಿಲ್ಲೆಯ ನಿರ್ಮಾಣ ಹಂತದ ಸಬರಮತಿ ಬುಲೆಟ್ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

508 ಕಿ.ಮೀ ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಭಾಗವಾಗಿರುವ ಸಬರಮತಿ ಬುಲೆಟ್ ರೈಲು ನಿಲ್ದಾಣದಲ್ಲಿ ಅವಘಡ ಉಂಟಾಗಿದೆ.

ಅವಘಡದಲ್ಲಿ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಒಟ್ಟು 13 ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!