ಕ್ಲಾಸ್ ನಡೆಯುತ್ತಿರುವಾಗಲೇ ಬೆಂಕಿ: ಶಿಕ್ಷಕರ ಸಮಯಪ್ರಜ್ಞೆಯಿಂದ ಉಳಿಯಿತು 2 ಸಾವಿರ ಮಕ್ಕಳ ಜೀವ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಂಗೇರಿ ಸಮೀಪದ ನಾಗದೇವನಹಳ್ಳಿಯ ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ವಿದ್ಯುತ್ ದೋಷದಿಂದ ಬೆಂಕಿ ಕಾಣಿಸಿಕೊಂಡ ಘಟನೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ತರಗತಿಗಳು ನಡೆಯುತ್ತಿದ್ದ ವೇಳೆಯೇ ಶಾಲೆಯ ಮೇಲಂತಸ್ತಿನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಮೇಲಂತಸ್ತಿನಲ್ಲಿ ಕಾಣಿಸಿಕೊಂಡ ಬೆಂಕಿ ಮಾಹಿತಿಯ ಪ್ರಕಾರ, ಬೆಳಗ್ಗೆ ಶಾಲೆ ಎಂದಿನಂತೆ ಆರಂಭವಾಗಿತ್ತು. ಸುಮಾರು 10.15ರ ವೇಳೆಗೆ ಕಟ್ಟಡದ ನಾಲ್ಕನೇ ಮಹಡಿಯಲ್ಲಿ ವಿದ್ಯುತ್ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೆಲವೇ ಕ್ಷಣಗಳಲ್ಲಿ ಹೊಗೆ … Continue reading ಕ್ಲಾಸ್ ನಡೆಯುತ್ತಿರುವಾಗಲೇ ಬೆಂಕಿ: ಶಿಕ್ಷಕರ ಸಮಯಪ್ರಜ್ಞೆಯಿಂದ ಉಳಿಯಿತು 2 ಸಾವಿರ ಮಕ್ಕಳ ಜೀವ
Copy and paste this URL into your WordPress site to embed
Copy and paste this code into your site to embed