September 20, 2026
Sunday, September 20, 2026
spot_img

ಶಾರ್ಟ್‌ ಸರ್ಕೀಟ್‌ನಿಂದ ಹೊಟೇಲ್‌ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿಜಯಪುರದ ಹೊಟೇಲ್‌ ಒಂದರಲ್ಲಿ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಹೊತ್ತಿದ್ದು, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳು ಭಸ್ಮವಾಗಿವೆ.

ವಿಜಯಪುರದ ಇಂಡಿ ಪಟ್ಟಣದ ಪಂಚರತ್ನ ಹೊಟೇಲ್‌ನಲ್ಲಿ ಏಕಾಎಕಿ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ಹೊತ್ತಿದೆ. ಹೊಟೇಲ್‌ನಲ್ಲಿದ್ದ ದಿನಸಿ, ಫ್ರಿಡ್ಜ್‌, ಸ್ಟೋವ್‌ ಇನ್ನಿತರ ವಸ್ತುಗಳಿಗೆ ಹಾನಿಯಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ. ಇಂಡಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !