ಐಸಿಯುನಲ್ಲಿ ಹೊತ್ತಿಕೊಂಡ ಬೆಂಕಿ: ಮೂವರು ಸಾ*ವು, 20ಕ್ಕೂ ಹೆಚ್ಚು ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಸತತವಾಗಿ ಅಗ್ನಿ ಅವಘಡಗಳು ವರದಿಯಾಗುತ್ತಿರುವ ನಡುವೆಯೇ ಬಿಹಾರದ ಮುಜಫ್ಫರ್‌ಪುರದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮುಂಜಾನೆ ಕಾಣಿಸಿಕೊಂಡ ಬೆಂಕಿಯಿಂದ ಮೂವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಆತಂಕ ಹೆಚ್ಚಾಗಿದೆ. ಐಸಿಯುವಿನಲ್ಲಿ ಬೆಂಕಿ ಆರಂಭ? ಪ್ರಾಥಮಿಕ ಮಾಹಿತಿ ಪ್ರಕಾರ, ಗುರುವಾರ ಬೆಳಗಿನ ಜಾವ ಆಸ್ಪತ್ರೆಯ ಐದನೇ ಮಹಡಿಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಅವಘಡ … Continue reading ಐಸಿಯುನಲ್ಲಿ ಹೊತ್ತಿಕೊಂಡ ಬೆಂಕಿ: ಮೂವರು ಸಾ*ವು, 20ಕ್ಕೂ ಹೆಚ್ಚು ಮಂದಿಗೆ ಗಾಯ