ಗೋಡೌನ್‌ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬನ್ನೇರುಘಟ್ಟ ಸಮೀಪದ ದೊಡ್ಡಕಮ್ಮನಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಿಂದ ಹಾಸಿಗೆ ಗೋಡೌನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸೋರಿಕೆಯಿಂದ ಅಗ್ನಿ ಅವಘಡ ಕಟ್ಟಡದ ಕೆಳಮಹಡಿಯಲ್ಲಿ ಹಾಸಿಗೆ ಅಂಗಡಿ ಹಾಗೂ ಮೇಲ್ಮಹಡಿಯಲ್ಲಿ ಗೋಡೌನ್ ಕಾರ್ಯನಿರ್ವಹಿಸುತ್ತಿತ್ತು. ಕೆಲಸಗಾರರ ಬಳಕೆಗಾಗಿ ಇಡಲಾಗಿದ್ದ ಸಿಲಿಂಡರ್‌ನಿಂದ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ವ್ಯಾಪಿಸುತ್ತಿದ್ದಂತೆ ಕೆಲಸಗಾರರು ತಕ್ಷಣ ಹೊರಗೆ ಬಂದು ಸುರಕ್ಷಿತವಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು … Continue reading ಗೋಡೌನ್‌ನಲ್ಲಿ ಬೆಂಕಿ ಅವಘಡ: ಅಗ್ನಿಶಾಮಕ ಸಿಬ್ಬಂದಿಯಿಂದ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed