ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಾ*ವು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಎಸಿ ಸ್ಲೀಪರ್ ಬಸ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ 9 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಿಸಿದ್ದಾರೆ. ಏನಿದು ಘಟನೆ? ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿ ಸುಮಾರು … Continue reading ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಾ*ವು, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ
Copy and paste this URL into your WordPress site to embed
Copy and paste this code into your site to embed