ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯ ಅರಣ್ಯ ಪ್ರದೇಶಕ್ಕೆ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಿಚ್ಚು ಹೊತ್ತಿದೆ. ಬೆಂಕಿ ಜ್ವಾಲೆಗೆ ಅರಣ್ಯದಲ್ಲಿನ ಮರ, ಗಿಡ, ಸಣ್ಣ-ಪುಟ್ಟ ಪ್ರಾಣಿಗಳು ಸುಟ್ಟು ಕರಕಲಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here