ಮೀರತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಉತ್ತರ ಪ್ರದೇಶದ ಮೀರತ್‌ನ ಮಾವಾನಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ. ಅಗ್ನಿಶಾಮಕ ದಳದವರು ಸ್ಥಳದಲ್ಲಿ ಬೀಡುಬಿಟ್ಟಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!