ನೋಯ್ಡಾದಲ್ಲಿ ಬೆಂಕಿ ಅವಘಡ: ಹೊತ್ತಿ ಉರಿದ ನೂರಾರು ಗುಡಿಸಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಉತ್ತರ ಪ್ರದೇಶದ ನೋಯ್ಡಾದ ಕೊಳಗೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ಗುಡಿಸಲುಗಳಿಗೆ ಬೆಂಕಿ ತಗುಲಿದೆ.
ಸೆಕ್ಟರ್ 93 ರಲ್ಲಿರುವ ಕೊಳಗೇರಿಯಲ್ಲಿ ಈ ಬೆಂಕಿ ಅನಾಹುತ ಸಂಭವಿಸಿದೆ ಎನ್ನಲಾಗಿದ್ದು, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ.
ಹೆಚ್ಚಿನ ಮಾಹಿತಿ ನಿರೀಕ್ಷಿಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!