Monday, July 4, 2022

Latest Posts

BIG NEWS | ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಬೆಂಕಿ ಅವಘಡ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಬೆಂಗಳೂರು ನಗರದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಇಂದು ಬೆಂಕಿ ಅವಘಡ ಸಂಭವಿಸಿದೆ.
ಚಂದಗೋಡಿ ಮುಖ್ಯ ರಸ್ತೆಯ ನಾರಾಯಣ ಹೃದಯಾಲಯ ಆಸ್ಪತ್ರೆಯ 8 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನೆಂಬುದು ಇನ್ನೂ ಕೂಡ ಸ್ಪಷ್ಟವಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದ ತಂಡ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss