ಗೋದಾಮಿನಲ್ಲಿ ಅಗ್ನಿಯ ರುದ್ರನರ್ತನ: 18ಕ್ಕೂ ಹೆಚ್ಚು ಸಿಲಿಂಡರ್‌ಗಳ ಸ್ಫೋಟ, ಮಾಲೀಕನಿಗೆ ಗಂಭೀರ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆ ಜಿಲ್ಲೆಯ ಕಲ್ಪನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಗ್ಯಾಸ್ ಸಿಲಿಂಡರ್ ಸಂಗ್ರಹ ಕೇಂದ್ರದಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡವು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಘಟನೆಯಲ್ಲಿ 18ಕ್ಕೂ ಹೆಚ್ಚು ಸಿಲಿಂಡರ್‌ಗಳು ಸ್ಫೋಟಗೊಂಡಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸರಣಿ ಸ್ಫೋಟದಿಂದ ಆತಂಕ ಗೋದಾಮಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಬಳಿಕ ಒಂದರ ಹಿಂದೆ ಒಂದರಂತೆ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಕೆಲವು ಸಿಲಿಂಡರ್‌ಗಳು ನೂರಾರು ಅಡಿ ಎತ್ತರಕ್ಕೆ ಚಿಮ್ಮಿದ ದೃಶ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಇಬ್ಬರಿಗೆ ಗಂಭೀರ ಗಾಯ ಅವಘಡದ … Continue reading ಗೋದಾಮಿನಲ್ಲಿ ಅಗ್ನಿಯ ರುದ್ರನರ್ತನ: 18ಕ್ಕೂ ಹೆಚ್ಚು ಸಿಲಿಂಡರ್‌ಗಳ ಸ್ಫೋಟ, ಮಾಲೀಕನಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed