ಚಲಿಸುತ್ತಿದ್ದ KSRTC ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ 37 ಪ್ರಯಾಣಿಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಶನಿವಾರ ತಡರಾತ್ರಿ ಭೀಕರ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಉಳಿದ ಜೀವ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ಹೊರಟಿದ್ದ ಬಸ್‌ನಲ್ಲಿ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಕೈಕಂಬ-ಗುಂಡ್ಯ ರಸ್ತೆಯ ಎರ್ಮಾಯಿ ಎಂಬಲ್ಲಿ ತಲುಪಿದಾಗ ಈ ಘಟನೆ ನಡೆದಿದೆ. ಬಸ್ ಚಲಿಸುತ್ತಿದ್ದಾಗಲೇ ಇಂಜಿನ್ ಭಾಗದಿಂದ ದಟ್ಟ … Continue reading ಚಲಿಸುತ್ತಿದ್ದ KSRTC ಬಸ್‌ನಲ್ಲಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ 37 ಪ್ರಯಾಣಿಕರು