ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಛತ್ತೀಸ್’ಗಢದ ರಾಯ್’ಪುರದ ಖಾಸಗಿ ಆಸ್ಪತ್ರೆಯಲ್ಲಿ ಅಗ್ನಿ ಅವಗಢ ಸಂಭವಿಸಿದ ಪರಿಣಾಮ ಐದು ಮಂದಿ ಮೃತಪಟ್ಟಿದ್ದಾರೆ.
ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದ್ದು, 5 ಜನ ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ.
ರಮೇಶ್ ಸಾಹು ಸುಟ್ಟ ಗಾಯಗಳಿಂದ ಮೃತಪಟ್ಟಿದ್ದು, ವಂದನಾ ಗಜ್ಮಾಲಾ, ಈಶ್ವರ್ ರಾವ್, ಭಾಗ್ಯ ಶ್ರೀ ಮತ್ತು ದೇವಿಕಾ ಸೋಂಕರ್ ಎಂಬ ನಾಲ್ವರು ಹೊಗೆಯಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Chhattisgarh: Visuals from a hospital in Raipur, after fire broke out there last night pic.twitter.com/JUy6ubRF2m
— ANI (@ANI) April 18, 2021