ಲಕ್ನೋನಲ್ಲಿ ಅಗ್ನಿ ತಾಂಡವ | ಬ್ಲಾಸ್ಟ್ ಆಯ್ತು 100 ಗ್ಯಾಸ್ ಸಿಲಿಂಡರ್‌ಗಳು: 1,200ಕ್ಕೂ ಹೆಚ್ಚು ಗುಡಿಸಲು ಭಸ್ಮ
ಹೊಸದಿಗಂತ ಡಿಜಿಟಲ್ ಡೆಸ್ಕ್: ಲಕ್ನೋ ನಗರದ ವಿಕಾಸ್ ನಗರ ಸೆಕ್ಟರ್ 12ರ ರಿಂಗ್ ರಸ್ತೆಯ ಪಕ್ಕದಲ್ಲಿರುವ ಕೊಳಗೇರಿ ಪ್ರದೇಶದಲ್ಲಿ ಬುಧವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಕ್ಕೂ ಹೆಚ್ಚು ಗುಡಿಸಲುಗಳು ಕ್ಷಣಾರ್ಧದಲ್ಲಿ ಬೆಂಕಿಗೆ ಆಹುತಿಯಾಗಿವೆ. ಸುಮಾರು ಮೂರು ಎಕರೆ ವ್ಯಾಪ್ತಿಯ ಈ ಪ್ರದೇಶದಲ್ಲಿ 200ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದವು, ಬೆಂಕಿ ವೇಗವಾಗಿ ಹರಡಿದ ಪರಿಣಾಮ 1,200ಕ್ಕೂ ಹೆಚ್ಚು ಗುಡಿಸಲುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮಾಹಿತಿ ತಿಳಿದ ತಕ್ಷಣ 22 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ರಾತ್ರಿವರೆಗೂ … Continue reading ಲಕ್ನೋನಲ್ಲಿ ಅಗ್ನಿ ತಾಂಡವ | ಬ್ಲಾಸ್ಟ್ ಆಯ್ತು 100 ಗ್ಯಾಸ್ ಸಿಲಿಂಡರ್‌ಗಳು: 1,200ಕ್ಕೂ ಹೆಚ್ಚು ಗುಡಿಸಲು ಭಸ್ಮ
Copy and paste this URL into your WordPress site to embed
Copy and paste this code into your site to embed