Monday, August 15, 2022

Latest Posts

ವಿದ್ಯುತ್ ಮಗ್ಗದಲ್ಲಿ ಬೆಂಕಿ: ಸುಟ್ಟು ಕರಕಲಾಯ್ತು ಮಗ್ಗಗಳು

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಮಹಾರಾಷ್ಟ್ರದ ಛಿವಂಡಿ ಪಟ್ಟಣದ ವಿದ್ಯುತ್ ಮಗ್ಗ ಕಾರ್ಖಾನೆಯೊಂದರಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ.
ನೈಗಾಂವ್ ರಸ್ತೆಯಲ್ಲಿರುವ ವಿದ್ಯುತ್ ಮಗ್ಗ ಕಾರ್ಖಾನೆಯಲ್ಲಿ ಬೆಳಗ್ಗೆ 2:20ರ ಸುಮಾರಿಗೆ ಬೆಂಕಿ ಕಾಣಿಸಿದೆ.
ಮಗ್ಗಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಯಾವುದೇ ಸಾವು ನೋವು ಸಂಭವಿಸಿಲ್ಲ. ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಧಾವಿಸಿದ್ದು, ಬೆಂಕಿ ನಂದಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss