ಮುಂಬೈನ 13 ಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮಹಾನಗರಿ ಮುಂಬೈನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕುರ್ಲಾ ಪಶ್ಚಿಮದ 13 ಅಂತಸ್ತಿನ ವಸತಿ ಕಟ್ಟಡದಲ್ಲಿ ವಿದ್ಯುತ್ ಡಕ್ಟ್ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಮಕ್ಕಳೂ ಸೇರಿದಂತೆ ಒಟ್ಟು ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಸಂಭವಿಸಿದ ಈ ಘಟನೆಯಿಂದ ಕಟ್ಟಡದೊಳಗೆ ಹೊಗೆ ವ್ಯಾಪಿಸಿ ನಿವಾಸಿಗಳಲ್ಲಿ ಆತಂಕ ಉಂಟಾಯಿತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿದ್ಯುತ್ ಡಕ್ಟ್ನಿಂದ ಹರಡಿದ ಬೆಂಕಿ ಕುರ್ಲಾ ಪಶ್ಚಿಮದಲ್ಲಿರುವ … Continue reading ಮುಂಬೈನ 13 ಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed