Wednesday, November 30, 2022

Latest Posts

ದುರ್ಗಾಪೂಜೆ ಪೆಂಡಾಲ್‌ನಲ್ಲಿ ಅಗ್ನಿ ಅವಘಡ: ಮೂವರು ಸಾವು, 60 ಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರಪ್ರದೇಶದ ಭದೋಹಿ ಜಿಲ್ಲೆಯ ಔರೈನಲ್ಲಿ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೂರು ಮೃತಪಟ್ಟಿದ್ದಾರೆ.

ಮೃತರಲ್ಲಿ ಇಬ್ಬರು ಬಾಲಕರು ಇದ್ದಾರೆ, 60 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುರ್ಗಾ ಪೂಜೆಯ ಪೆಂಡಾಲ್‌ನಲ್ಲಿ ಆರತಿ ವೇಳೆ ಬೆಂಕಿ ಕಾಣಿಸಿದ್ದು, ಸಾರ್ಟ್ ಸರ್ಕೀಟ್‌ನಿಂದ ಬೆಂಕಿ ಹತ್ತಿದೆ ಎನ್ನಲಾಗಿದೆ. ಘಟನೆ ವೇಳೆ ಪೆಂಡಾಲ್‌ನಲ್ಲಿ 150 ಕ್ಕೂ ಹೆಚ್ಚು ಮಂದಿ ಇದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರಂಗ್ ರಾಠಿ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!