ಮೆಜೆಸ್ಟಿಕ್‌ನ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಮೆಜೆಸ್ಟಿಕ್‌ನಲ್ಲಿರುವ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಟರ್ಮಿನಲ್‌1 ರ ಪವರ್ ರೂಂನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಸ್ಥಳದಲ್ಲಿದ್ದ ಪ್ರಯಾಣಿಕರು, ಅಂಗಡಿ ವ್ಯಾಪಾರಸ್ಥರನ್ನು ಸಿಬ್ಬಂದಿ ಬೇರೆಡೆಗೆ ಕಳುಹಿಸಿ ಸಮಯ ಪ್ರಜ್ಞೆ ತೋರಿಸಿದ್ದಾರೆ. ಸಾರಿಗೆ ಸಿಬ್ಬಂದಿ Fire Extinguisher ಬಳಸಿ ಬೆಂಕಿ ನಂದಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!