ಪೇಪರ್ ಗೋದಾಮಿನಲ್ಲಿ ಅಗ್ನಿ ಅವಘಡ: ನಾಲ್ವರು ಕಾರ್ಮಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ತುಮಕೂರಿನ ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರು ಗಾಯಗೊಂಡ ಘಟನೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

ತಾಲೂಕಿನ ವಸಂತ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಇರುವ ಜೋದಾನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಸೇರಿದ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ಉಂಟಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!