ಆಗ್ರಾದ ಖಾಸಗಿ ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅವಘಡ: ಮೂವರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಗ್ರಾದ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿದ್ದು, ಮೂವರು ಮೃತಪಟ್ಟಿದ್ದಾರೆ.

ಲಕ್ನೋದ ಶಾಹಗಂಜ್ ಪ್ರದೇಶದಲ್ಲಿ ಮನೆಯ ಕೆಳಭಾಗದಲ್ಲಿ ಆಸ್ಪತ್ರೆ ಕಾರ್ಯನಿರ್ವಹಿಸುತ್ತಿತ್ತು. ಮನೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಹೊತ್ತಿದ್ದು, ಫೋಮ್ ಮ್ಯಾಟ್ರೆಸ್‌ಗೆ ಬೆಂಕಿ ತಾಗಿದೆ. ನಂತರ ಬೆಂಕಿ ಎಲ್ಲೆಡೆ ಹರಡಿದ್ದು, ಬೆಂಕಿ ನಂದಿಸಲಾಗಿದೆ. ಮನೆಯಲ್ಲಿ ಬೆಂಕಿ ಹತ್ತಿದಾಗ ಮನೆಯಲ್ಲಿದ್ದ ಕೆಲವರು ಓಡಿ ಬಂದಿದ್ದಾರೆ. ಇನ್ನು ಮೂವರು ಅಲ್ಲಿಯೇ ಸಿಲುಕಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!