Thursday, March 30, 2023

Latest Posts

ಮುಂಬೈ ಕೊಳಗೇರಿಯಲ್ಲಿ ಬೆಂಕಿ ಅವಘಡ : ಸ್ಥಳಕ್ಕೆ ಹತ್ತು ಅಗ್ನಿಶಾಮಕ ವಾಹನಗಳು ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮುಂಬೈನ ಕಮಲಾ ನಗರದ ಕೊಳೆಗೇರಿಯಲ್ಲಿ ಬುಧವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಕನಿಷ್ಠ 10 ಅಗ್ನಿಶಾಮಕ ಟೆಂಡರ್‌ಗಳು ಆಗಮಿಸಿದ್ದು, ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿವೆ.

ಅಗ್ನಿಶಾಮಕ ದಳವು ಸಮಯಕ್ಕೆ ಸರಿಯಾಗಿ ಘಟನಾ ಸ್ಥಳಕ್ಕೆ ತಲುಪಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯಲ್ಲಿ ಪ್ರಾಣಾಪಾಯಗಳ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!