ಹಲ್ದಿಯಾದಲ್ಲಿ ಬೆಂಕಿಯ ರೌದ್ರಾವತಾರ: ನಾಫ್ತಾ ಪೈಪ್‌ಲೈನ್ ಸ್ಫೋಟ, 20ಕ್ಕೂ ಹೆಚ್ಚು ಮಂದಿಗೆ ಗಾಯ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಹಲ್ದಿಯಾದಲ್ಲಿ ನಾಫ್ತಾ ಸಾಗಿಸುತ್ತಿದ್ದ ಪೈಪ್‌ಲೈನ್‌ನಲ್ಲಿ ಸಂಭವಿಸಿದ ಸ್ಫೋಟದಿಂದ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ಮುಂಜಾನೆ ಸಂಭವಿಸಿದ ಈ ಅವಘಡ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತು. ಮನೆಗಳವರೆಗೆ ವ್ಯಾಪಿಸಿದ ಬೆಂಕಿ ಸ್ಫೋಟದ ಕೆಲವೇ ಕ್ಷಣಗಳಲ್ಲಿ ಬೆಂಕಿಯ ಜ್ವಾಲೆಗಳು ಸುತ್ತಮುತ್ತಲಿನ ವಸತಿ ಪ್ರದೇಶಗಳತ್ತ ಹರಡಿದವು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ 12ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳನ್ನು ಕಾರ್ಯಾಚರಣೆಗೆ ನಿಯೋಜಿಸಲಾಯಿತು. ಇದನ್ನೂ ಓದಿ: 20ಕ್ಕೂ ಹೆಚ್ಚು ಮಂದಿಗೆ ಗಾಯ ಗಾಯಾಳುಗಳಲ್ಲಿ ಹಲ್ದಿಯಾ … Continue reading ಹಲ್ದಿಯಾದಲ್ಲಿ ಬೆಂಕಿಯ ರೌದ್ರಾವತಾರ: ನಾಫ್ತಾ ಪೈಪ್‌ಲೈನ್ ಸ್ಫೋಟ, 20ಕ್ಕೂ ಹೆಚ್ಚು ಮಂದಿಗೆ ಗಾಯ
Copy and paste this URL into your WordPress site to embed
Copy and paste this code into your site to embed