March 10, 2026
Tuesday, March 10, 2026
spot_img

ದಾಂಡೇಲಿ ಹಸನ್ಮಾಳ ಬಳಿ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ

ಹೊಸ ದಿಗಂತ ವರದಿ, ದಾಂಡೇಲಿ:

ದಾಂಡೇಲಿ ನಗರದ ಸಮೀಪದಲ್ಲಿರುವ ಹಸನ್ಮಾಳದ ಹತ್ತಿರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದಿದೆ.

ಸ್ಥಳಕ್ಕೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ತಂಡ ದೌಡಾಯಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ತಂಡ ಹರಸಾಹಸ ಪಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !