ದಾಂಡೇಲಿ ಹಸನ್ಮಾಳ ಬಳಿ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ
ಹೊಸ ದಿಗಂತ ವರದಿ, ದಾಂಡೇಲಿ: ದಾಂಡೇಲಿ ನಗರದ ಸಮೀಪದಲ್ಲಿರುವ ಹಸನ್ಮಾಳದ ಹತ್ತಿರ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮಂಗಳವಾರ ನಡೆದಿದಿದೆ. ಸ್ಥಳಕ್ಕೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆಯ ಅಗ್ನಿಶಾಮಕ ದಳದ ತಂಡ ದೌಡಾಯಿಸಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ತಂಡ ಹರಸಾಹಸ ಪಟ್ಟಿದೆ.
Copy and paste this URL into your WordPress site to embed
Copy and paste this code into your site to embed