ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ: 7 ಕಾರ್ಮಿಕರ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜಸ್ಥಾನದ ಭಿವಾಡಿ ಸಮೀಪದ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ ಏಳು ಕಾರ್ಮಿಕರು ಸಾವನ್ನಪ್ಪಿದ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಕಾರ್ಖಾನೆಯೊಳಗಿದ್ದ ಕಾರ್ಮಿಕರಲ್ಲಿ ಕೆಲವರು ತಾವಾಗಿಯೇ ಹೊರಬಂದರೂ, ಹಲವರು ಒಳಗೆ ಸಿಲುಕಿಕೊಂಡಿದ್ದರು. ರಕ್ಷಣಾ ಸಿಬ್ಬಂದಿ ಒಳನುಗ್ಗಿ ಏಳು ಮಂದಿಯ ಶವಗಳನ್ನು ಹೊರತೆಗೆದಿದ್ದಾರೆ. ಅವಘಡದ ವೇಳೆ ಸುಮಾರು 20ರಿಂದ 25 ಕಾರ್ಮಿಕರು ಕೆಲಸದಲ್ಲಿದ್ದರೆಂದು ತಿಳಿದುಬಂದಿದೆ. ಇದನ್ನೂ ಓದಿ: ಘಟನೆಯ ಮಾಹಿತಿ ಸಿಕ್ಕ ಕೂಡಲೇ ತಿಜಾರಾ ಹಾಗೂ ಸುತ್ತಮುತ್ತಲಿನ … Continue reading ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ: 7 ಕಾರ್ಮಿಕರ ಸಜೀವ ದಹನ