ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ದುರಂತ: ಮಹಿಳೆ ಸಜೀವ ದಹನ, ಮೂವರ ರಕ್ಷಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಗಾಯತ್ರಿ ನಗರದಲ್ಲಿ ನಾಲ್ಕು ಅಂತಸ್ತಿನ ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 53 ವರ್ಷದ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಂಟ್ರ್ಯಾಕ್ಟರ್ ರಮೇಶ್ ಬಾಬು ಎಂಬವರ ಮನೆಯಲ್ಲಿ ಮೂರನೇ ಮಹಡಿಯ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ವ್ಯಾಪಿಸಿದ ಪರಿಣಾಮ, ಅವರ ಪತ್ನಿ ಸವಿತಾ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ:/ ಘಟನೆ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮನೆಯಲ್ಲಿ ಸಿಲುಕಿದ್ದ ರಮೇಶ್ ಬಾಬು, ಅವರ ತಾಯಿ ಸಣ್ಣಮ್ಮ … Continue reading ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ದುರಂತ: ಮಹಿಳೆ ಸಜೀವ ದಹನ, ಮೂವರ ರಕ್ಷಣೆ
Copy and paste this URL into your WordPress site to embed
Copy and paste this code into your site to embed