ಅಹಮದಾಬಾದ್‌ನಲ್ಲಿ ಪಟಾಕಿ ಫ್ಯಾಕ್ಟರಿ ಬ್ಲಾಸ್ಟ್: 8 ಕಾರ್ಮಿಕರ ದಾರುಣ ಅಂತ್ಯ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಗುಜರಾತ್‌ನ ಅಹಮದಾಬಾದ್‌ನ ಹೊರವಲಯದಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಸುರಕ್ಷತಾ ನಿಯಮಗಳ ಉಲ್ಲಂಘನೆಯ ಹಿನ್ನೆಲೆಯಲ್ಲಿ ಈ ಹಿಂದೆಯೇ ಪರವಾನಗಿ ರದ್ದಾಗಿದ್ದರೂ, ಅಕ್ರಮವಾಗಿ ಕಾರ್ಯಾಚರಣೆ ನಡೆಸುತ್ತಿದ್ದ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾನುವಾರ ಪ್ರಬಲ ಸ್ಫೋಟ ಸಂಭವಿಸಿದ್ದು, ಕನಿಷ್ಠ 8 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಫೋಟದ ತೀವ್ರತೆಗೆ ಪಟಾಕಿ ತಯಾರಿಕಾ ಘಟಕದ ಇಡೀ ಕಟ್ಟಡ ಕ್ಷಣಾರ್ಧದಲ್ಲಿ ಧರಾಶಾಹಿಯಾಗಿದ್ದು, ಹಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ … Continue reading ಅಹಮದಾಬಾದ್‌ನಲ್ಲಿ ಪಟಾಕಿ ಫ್ಯಾಕ್ಟರಿ ಬ್ಲಾಸ್ಟ್: 8 ಕಾರ್ಮಿಕರ ದಾರುಣ ಅಂತ್ಯ!