ವೇಣೂರಿನಲ್ಲಿ ಪಟಾಕಿ ಗೋಡೌನ್ ಸ್ಫೋಟ: ಓರ್ವ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೇಣೂರು ಬಳಿ ಪಟಾಕಿ ಗೋಡೌನ್ ಸ್ಫೋಟಗೊಂಡಿದ್ದು, ಮೂವರು ಕಾರ್ಮಿಕರು ಭೀಕರವಾದ ಸಾವು ಕಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀನಿನ ಮಾಲೀಕ ಸಯ್ಯದ್ ಬಶೀರ್ ಎಂಬಾತ ವೇಣೂರಿನಿಂದ ಪರಾರಿಯಾಗುತ್ತಿದ್ದ. ಈತನನ್ನು ಪೊಲೀಸರು ಸುಳ್ಯದಲ್ಲಿ ಬಂಧಿಸಿದ್ದಾರೆ. ಸದ್ಯ ವಿಚಾರಣೆ ನಡೆಯುತ್ತಿದ್ದು, ಸ್ಫೋಟವಾಗಿದ್ದು ಪಟಾಕಿ ಅಥವಾ ಗ್ರೆನೇಡ್ ಎನ್ನುವ ಮಾಹಿತಿ ಹೊರಬೀಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!