ಬಿಹಾರದಲ್ಲಿ ಪಟಾಕಿ ಗೋಡೌನ್ ಬ್ಲಾಸ್ಟ್: ನಾಲ್ಕು ಮಂದಿ ಸಾ*ವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದೆ. ಶುಕ್ರವಾರ ಇಲ್ಲಿನ ಜನನಿಬಿಡ ಪ್ರದೇಶದಲ್ಲಿರುವ ಪಟಾಕಿ ಉದ್ಯಮಿಯೊಬ್ಬರ ಮನೆಯಲ್ಲಿ ಸಂಭವಿಸಿದ ಸ್ಫೋಟಕ್ಕೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆ ಕುಸಿದುಬಿದ್ದಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಆದರೆ, ಅವಶೇಷಗಳ ಮಧ್ಯೆ ಪಟಾಕಿಗಳು ಸ್ಫೋಟಗೊಳ್ಳುತ್ತಿರುವುದರಿಂದ ರಕ್ಷಣಾ ಸಿಬ್ಬಂದಿಗೆ ಭಾರೀ ಅಡ್ಡಿಯಾಗಿದೆ. ಮನೆಯಲ್ಲೇ ಇತ್ತು ಅಕ್ರಮ … Continue reading ಬಿಹಾರದಲ್ಲಿ ಪಟಾಕಿ ಗೋಡೌನ್ ಬ್ಲಾಸ್ಟ್: ನಾಲ್ಕು ಮಂದಿ ಸಾ*ವು, ಮುಂದುವರಿದ ರಕ್ಷಣಾ ಕಾರ್ಯಾಚರಣೆ
Copy and paste this URL into your WordPress site to embed
Copy and paste this code into your site to embed