ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಡಾ. ಫಾರೂಕ್ ಅಬ್ದುಲ್ಲಾ ಅವರ ಮೇಲೆ ಜಮ್ಮುವಿನಲ್ಲಿ ಗುಂಡಿನ ದಾಳಿ ಯತ್ನ ನಡೆದಿದ್ದು, ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಈ ಘಟನೆ ಬುಧವಾರ (ಮಾರ್ಚ್ 11) ಜಮ್ಮುವಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ನಡೆದ ವಿವಾಹ ಸಮಾರಂಭದ ವೇಳೆ ಸಂಭವಿಸಿದೆ. ವಿವಾಹ ಕಾರ್ಯಕ್ರಮಕ್ಕೆ ಹಾಜರಾಗಿದ್ದ ಫಾರೂಕ್ ಅಬ್ದುಲ್ಲಾ ಹೊರಗೆ ಬರುತ್ತಿದ್ದ ವೇಳೆ ಕಮಲ್ ಸಿಂಗ್ ಜಮ್ವಾಲ್ ಎಂಬಾತ ಪಿಸ್ತೂಲ್‌ನೊಂದಿಗೆ ಅವರತ್ತ ಸಮೀಪಿಸಿ … Continue reading ಫಾರೂಕ್ ಅಬ್ದುಲ್ಲಾ ಮೇಲೆ ಗುಂಡಿನ ದಾಳಿ: ಕೂದಲೆಳೆ ಅಂತರದಲ್ಲಿ ಪಾರಾದ ಮಾಜಿ ಸಿಎಂ