LoCನಲ್ಲಿ ಮತ್ತೆ ಗುಂಡಿನ ಸದ್ದು: ಗಡಿ ಪ್ರದೇಶದಲ್ಲಿ ಹೈ ಅಲರ್ಟ್, ಭದ್ರತಾ ಪಡೆಗಳ ಶೋಧ ಕಾರ್ಯ ಆರಂಭ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ನಿಯಂತ್ರಣ ರೇಖೆ (LoC) ಸಮೀಪ ಶುಕ್ರವಾರ ತಡರಾತ್ರಿ ಗುಂಡಿನ ಸದ್ದು ಕೇಳಿಬಂದಿದ್ದು, ಗಡಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಹಲವು ಗಂಟೆಗಳ ಕಾಲ ಗುಂಡಿನ ವಿನಿಮಯ ನಡೆದಿದ್ದು, ಭದ್ರತಾ ಪಡೆಗಳು ಹೈ ಅಲರ್ಟ್ ಘೋಷಿಸಿವೆ. ರಾತ್ರಿ ಪೂರ್ತಿ ಗುಂಡಿನ ಸದ್ದು ರಾಜೌರಿಯ ಮುಂಚೂಣಿ ಗಡಿ ಪ್ರದೇಶಗಳಲ್ಲಿ ತಡರಾತ್ರಿ ಭಾರೀ ಗುಂಡಿನ ದಾಳಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಿಂದ ಗಡಿ ಭಾಗದ ನಿವಾಸಿಗಳಲ್ಲಿ ಭಯದ ವಾತಾವರಣ ಉಂಟಾಗಿದೆ. ಅನುಮಾನಾಸ್ಪದ … Continue reading LoCನಲ್ಲಿ ಮತ್ತೆ ಗುಂಡಿನ ಸದ್ದು: ಗಡಿ ಪ್ರದೇಶದಲ್ಲಿ ಹೈ ಅಲರ್ಟ್, ಭದ್ರತಾ ಪಡೆಗಳ ಶೋಧ ಕಾರ್ಯ ಆರಂಭ
Copy and paste this URL into your WordPress site to embed
Copy and paste this code into your site to embed