Wednesday, February 28, 2024

ಶ್ರೀನಗರದಲ್ಲಿ ಗುಂಡಿನ ದಾಳಿ: ಪೊಲೀಸ್ ಅಧಿಕಾರಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಶ್ರೀನಗರದಲ್ಲಿ ಇಂದು ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದು ,ಓರ್ವ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕಾಶ್ಮೀರ ವಲಯ ಪೊಲೀಸರು ಈ ಬಗ್ಗೆ ಪೋಸ್ಟ್ ಮಾಡಿ ಮಾಹಿತಿ ನೀಡಿದ್ದು, ಗಾಯಗೊಂಡ ಪೊಲೀಸ್ ಅಧಿಕಾರಿ ಮೊಹಮ್ಮದ್ ಹಫೀಜ್ ಚಾಡ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸಧ್ಯ ಭದ್ರತಾ ಪಡೆ ಆ ಪ್ರದೇಶವನ್ನ ಸುತ್ತುವರೆದಿದ್ದು, ಕಾರ್ಯಾಚರಣೆ ನಡೆಸುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!