‘ಎಫ್‌ಐಆರ್‌ಗಳು ನನಗೆ ಮೆಡಲ್ ಇದ್ದಂತೆ’: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಪಕ್ಷಗಳು ನಡೆಸುತ್ತಿರುವ ಬೃಹತ್ ಪ್ರತಿಭಟನೆ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರತಿಭಟನೆ ಹತ್ತಿಕ್ಕಲು ತಮ್ಮ ವಿರುದ್ಧ ದಾಖಲಾಗುತ್ತಿರುವ ಪೊಲೀಸ್ ಪ್ರಕರಣಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಗುಡುಗಿರುವ ಅವರು, ‘ಈಗಾಗಲೇ ನನ್ನ ಮೇಲೆ 45 ಎಫ್‌ಐಆರ್‌ಗಳಿವೆ, ಅದನ್ನು 100ಕ್ಕೆ ತಲುಪಿಸುವುದೇ ನನ್ನ ಗುರಿ. ದೇಶದ ಪ್ರಜಾಪ್ರಭುತ್ವ ರಕ್ಷಣೆಗಾಗಿ ಬೀದಿಗಿಳಿದಾಗ ದಾಖಲಾಗುವ … Continue reading ‘ಎಫ್‌ಐಆರ್‌ಗಳು ನನಗೆ ಮೆಡಲ್ ಇದ್ದಂತೆ’: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed