ನಕಲಿ ಔಷಧ ಜಾಲಕ್ಕೆ ಮೊದಲ ತಲೆದಂಡ: FDA ಅಧಿಕಾರಿ ಸಸ್ಪೆಂಡ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಇತ್ತೀಚಿಗೆ ಬೆಳಕಿಗೆ ಬಂದಿರುವ ನಕಲಿ ಔಷಧ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಚಾಮರಾಜಪೇಟೆಯ ಕೃಪಾ ಹೆಲ್ತ್ ಕೇರ್ ಪ್ರಕರಣದಲ್ಲಿ ಸೂಕ್ತ ಕ್ರಮ ಕೈಗೊಳ್ಳದ ಆರೋಪದ ಹಿನ್ನೆಲೆಯಲ್ಲಿ ಸರ್ಕಲ್-1 ಸಹಾಯಕ ಔಷಧ ನಿಯಂತ್ರಕ ಓಂಕಾರೇಶ್ವರ್ ಅವರನ್ನು ಅಮಾನತು ಮಾಡಲಾಗಿದೆ. ಎಸ್‌ಐಟಿ ತನಿಖೆ ನಡೆಯುತ್ತಿದೆ ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ಯು.ಟಿ. ಖಾದರ್, ನಕಲಿ ಔಷಧ ಜಾಲದ ಸಂಪೂರ್ಣ ಸರಪಳಿ ಪತ್ತೆಹಚ್ಚಲು ಎಸ್‌ಐಟಿ ತನಿಖೆ ನಡೆಯುತ್ತಿದೆ ಎಂದು … Continue reading ನಕಲಿ ಔಷಧ ಜಾಲಕ್ಕೆ ಮೊದಲ ತಲೆದಂಡ: FDA ಅಧಿಕಾರಿ ಸಸ್ಪೆಂಡ್