Friday, June 2, 2023

Latest Posts

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೊಡಗಿನ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್

ಹೊಸದಿಗಂತ ವರದಿ, ಮಡಿಕೇರಿ:

ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಕೊಡಗು ಜಿಲ್ಲೆಯ ಎರಡೂ ಕ್ಷೇತ್ರಗಳಿಗೂ ಹಾಲಿ ಶಾಸಕರಿಗೇ ಟಿಕೆಟ್ ನೀಡಲಾಗಿದೆ.
ಮಡಿಕೇರಿ ಕ್ಷೇತ್ರಕ್ಕೆ ಎಂ.ಪಿ.ಅಪ್ಪಚ್ಚುರಂಜನ್ ಹಾಗೂ ವೀರಾಜಪೇಟೆ ಕ್ಷೇತ್ರಕ್ಕೆ ಕೆ.ಜಿ.ಬೋಪಯ್ಯ ಅವರ ಹೆಸರನ್ನು ಬಿಜೆಪಿ ವರಿಷ್ಠರು ಫೈನಲ್ ಮಾಡಿದ್ದಾರೆ.
ಆ ಮೂಲಕ ಕಾರ್ಯಕರ್ತರು‌ ಹಾಗೂ ಸಾರ್ವಜನಿಕರಲ್ಲಿದ್ದ ಗೊಂದಲಕ್ಕೆ ಬಿಜೆಪಿ ತೆರೆ ಎಳೆದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!