Monday, August 15, 2022

Latest Posts

ಪುದುಚೇರಿ, ಕೇರಳ, ತಮಿಳುನಾಡಿನಲ್ಲಿ ಇಂದು ಏಕ ಹಂತದ ಚುನಾವಣೆ: ಮತದಾನ ಪ್ರಕ್ರಿಯೆ ಆರಂಭ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪುದುಚೇರಿ, ಕೇರಳ, ತಮಿಳುನಾಡಿನಲ್ಲಿ ಇಂದು ಏಕ ಹಂತದ ಚುನಾವಣಾ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ.

ಪುದುಚೇರಿ ವಿಧಾನಸಭೆಯ ಒಟ್ಟು 30 ಸ್ಥಾನಗಳಿಗೆ 324 ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, 10.04 ಲಕ್ಷ ಮತದಾರರು ಮತ ಚಲಾಯಿಸಲಿದ್ದಾರೆ.

ಕೇರಳ ವಿಧಾನಸಭೆಯ 140 ಸ್ಥಾನಗಳಿಗೆ 957 ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, 2.74 ಕೋಟಿ ಮತದಾರರು ಮತ ಚಲಾಯಿಸಲಿದ್ದು,  ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

ತಮಿಳುನಾಡು ವಿಧಾನಸಭೆಯ ಒಟ್ಟು 234 ಸ್ಥಾನಗಳಿಗೆ 3998 ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, 6.28 ಮತದಾರರು ಮತ ಚಲಾಯಿಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss