ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಅಂತ್ಯ: ಮೊದಲ ಬಾರಿಗೆ ದಾಖಲೆಯ 91% ವೋಟಿಂಗ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಅಂಗವಾಗಿ ಇಂದು ಮೊದಲ ಹಂತದ ಮತದಾನ ಅಂತ್ಯವಾಗಿದೆ. ಈ ಬಾರಿ ಮೊದಲ ಬಾರಿಗೆ ದಾಖಲೆಯ ಶೇ. 91ಕ್ಕಿಂತ ಹೆಚ್ಚು ಮತದಾನವಾಗಿದೆ. ಬಂಗಾಳದ 152 ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಇಂದು ಸಂಜೆ 6 ಗಂಟೆಗೆ ಮತದಾನ ನಡೆಯಿತು. ಜನರು ಬಹಳ ಉತ್ಸಾಹದಿಂದ ಬಂದು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಅಂದಾಜಿನ ಪ್ರಕಾರ, ಮೊದಲ ಹಂತದಲ್ಲಿ 3.60 ಕೋಟಿ ಮತದಾರರಲ್ಲಿ ಶೇ. 91.46ರಷ್ಟು ಜನರು ಮತ ಚಲಾಯಿಸಿದ್ದಾರೆ. … Continue reading ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಅಂತ್ಯ: ಮೊದಲ ಬಾರಿಗೆ ದಾಖಲೆಯ 91% ವೋಟಿಂಗ್!