ಖಾತೆ ಕಿತ್ತಾಟಕ್ಕೆ ಕಾಂಗ್ರೆಸ್‌ನಲ್ಲಿ ಮೊದಲ ಬಿರುಕು: ರಾಜೀನಾಮೆ ಸಂಚಲನದ ಬೆನ್ನಲ್ಲೇ ಹೈಕಮಾಂಡ್ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಸಚಿವ ಖಾತೆ ಹಂಚಿಕೆ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಕೆಲ ಸಚಿವರಲ್ಲಿ ಅಸಮಾಧಾನ ವ್ಯಕ್ತವಾಗಿರುವ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಪರಿಸ್ಥಿತಿಯ ಮೇಲೆ ನಿಗಾ ವಹಿಸಿದೆ ಎನ್ನಲಾಗುತ್ತಿದೆ. ರಾಮಲಿಂಗಾರೆಡ್ಡಿ ರಾಜೀನಾಮೆ ಸಂಚಲನ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ಬಳಿಕ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಸರ್ಕಾರ ರಚನೆಯಾದ ಆರಂಭಿಕ ಹಂತದಲ್ಲೇ … Continue reading ಖಾತೆ ಕಿತ್ತಾಟಕ್ಕೆ ಕಾಂಗ್ರೆಸ್‌ನಲ್ಲಿ ಮೊದಲ ಬಿರುಕು: ರಾಜೀನಾಮೆ ಸಂಚಲನದ ಬೆನ್ನಲ್ಲೇ ಹೈಕಮಾಂಡ್ ಅಲರ್ಟ್
Copy and paste this URL into your WordPress site to embed
Copy and paste this code into your site to embed