ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಮಾಡುವ ನಿರ್ಧಾರ ಕೈಗೊಂಡಿದೆ.
ಇಂಗ್ಲೆಂಡ್ ವಿರುದ್ಧದ ಇಂದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಡುವ 11ರ ಬಳಗದಲ್ಲಿ ವೇಗದ ಬೌಲರ್ ಅರ್ಷದೀಪ್ ಸಿಂಗ್ ಚಾನ್ಸ್ ಪಡೆದುಕೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಅರ್ಷದೀಪ್ ಸಿಂಗ್ ಇಂಗ್ಲೆಂಡ್ ವಿರುದ್ಧ ಮೊದಲ ಟಿ-20 ಪಂದ್ಯದಲ್ಲಿ ಆಡಲಿದ್ದಾರೆ.
ಇಂಗ್ಲೆಂಡ್ : ಜಾಸನ್ ರಾಯ್, ಜೋಸ್ ಬಟ್ಲರ್(ಕ್ಯಾಪ್ಟನ್, ವಿ.ಕೀ), ಡೇವಿಡ್ ಮಲನ್, ಮೊಯಿನ್ ಅಲಿ, ಲಿವಿಗ್ಸ್ಟೋನ್, ಹ್ಯಾರಿ ಬ್ರೊಕ್, ಸ್ಯಾಮ್ ಕರ್ರನ್, ಕ್ರಿಸ್ ಜೋರ್ಡನ್,ಟೈಮಲ್ ಮಿಲ್ಸೆ, ಟೊಪ್ಲೆ,ಯಾಥ್ಯೂ ಪಾರ್ಕಿನ್ಸನ್
ಟೀಂ ಇಂಡಿಯಾ : ರೋಹಿತ್ ಶರ್ಮಾ(ಕ್ಯಾಪ್ಟನ್), ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್(ವಿ,ಕೀ), ಅಕ್ಸರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಯಜುವೇಂದ್ರ ಚಾಹಲ್ .