ಮೊದಲ T20​ ಪಂದ್ಯ: ವೆಸ್ಟ್​ ಇಂಡೀಸ್​ ವಿರುದ್ಧ ಭಾರತ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೆಸ್ಟ್​ ಇಂಡೀಸ್​ ವಿರುದ್ಧ ಮೊದಲT20​ ಪಂದ್ಯದಲ್ಲಿ ಭಾರತ ತಂಡ ಟಾಸ್​ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆರಂಭಿಕ ಬ್ಯಾಟರ್​ ಕೆಎಲ್ ರಾಹುಲ್ ಗಾಯದ ಕಾರಣ ಸರಣಿಯಿಂದ ಹೊರಬಿದ್ದಿರುವುದರಿಂದ ಇಶಾನ್ ಕಿಶನ್​ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಇತ್ತ ಯುವ ಬೌಲರ್​ ರವಿ ಬಿಷ್ಣೋಯ್​ ಪದಾರ್ಪಣೆ ಮಾಡಿದ್ದಾರೆ.

ವೆಸ್ಟ್ ಇಂಡೀಸ್ : ಬ್ರೆಂಡನ್ ಕಿಂಗ್, ಕೈಲ್ ಮೇಯರ್ಸ್, ನಿಕೋಲಸ್ ಪೂರನ್ (ವಿಕೀ), ರೋವ್‌ಮನ್ ಪೊವೆಲ್, ಕೀರಾನ್ ಪೊಲಾರ್ಡ್ (ನಾಯಕ), ರಾಸ್ಟನ್ ಚೇಸ್, ರೊಮಾರಿಯೊ ಶೆಫರ್ಡ್, ಅಕೀಲ್ ಹೊಸೈನ್, ಓಡಿಯನ್ ಸ್ಮಿತ್, ಫ್ಯಾಬಿಯನ್ ಅಲೆನ್, ಶೆಲ್ಡನ್ ಕಾಟ್ರೆಲ್

ಭಾರತ: ಇಶಾನ್ ಕಿಶನ್, ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೀ), ವೆಂಕಟೇಶ್ ಅಯ್ಯರ್, ದೀಪಕ್ ಚಾಹರ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!