ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆ: ಪಿಟಿ ಉಷಾ ಹೊಸ ದಾಖಲೆ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೀಡಾ ಕ್ಷೇತ್ರದ ಸಾಧಕಿ ಪಿಟಿ ಉಷಾ, ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಹೊಸ ದಾಖಲೆ ಬರೆಯಲಿದ್ದಾರೆ.
ಪ್ರಸ್ತುತ ರಾಜ್ಯಸಭಾ ಸದಸ್ಯೆಯಾಗಿರುವ ಅವರು, ಈ ಹಿಂದೆ ಉಷಾ ಅವರು ಏಷ್ಯನ್ ಅಥ್ಲೆಟಿಕ್ ಫೆಡರೇಶನ್ ಮತ್ತು ಇಂಡಿಯನ್ ಅಥ್ಲೆಟಿಕ್ ಫೆಡರೇಶನ್ ವೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.
ಇದೀಗ ಅವರು ಭಾರತೀಯ ಒಲಿಂಪಿಕ್ಸ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆಯಾಗಲಿದ್ದು, ಡಿಸೆಂಬರ್ ೧೦ ರಂದು ಅಧಿಕೃತ ಘೋಷಣೆ ಹೊರಬೀಳಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!